40ನೇ ರಾಜ್ಯ ಪತ್ರಕರ್ತರ ಸಮ್ಮೇಳನದ ಲಾಂಛನ ಅನಾವರಣ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು:ಬೀದರ್ ಜಿಲ್ಲೆಯಲ್ಲಿ ಮಾರ್ಚ್ನಲ್ಲಿ ನಡೆಯಲಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಸಂಘಟಿಸುವ 40ನೇ ರಾಜ್ಯ ಸಮ್ಮೇಳನದ ಲಾಂಛನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದಲ್ಲಿ ಗುರುವಾರ ಅನಾವರಣ ಮಾಡಿದರು. […]









